Monday, 28 June 2010ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೩೦ನೇ ರಾಜ್ಯ ಸಮ್ಮೇಳನ, ಬೆಂಗಳೂರಿನ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‌ನಲ್ಲಿ ಜೂನ್ ೨೭ರಂದು ನಡೆಯಿತು. ಸಂಜೆ ೫ಕ್ಕೆ ಸಮಾರೋಪ ಸಮಾರಂಭದಲ್ಲಿ ರೈಲ್ವೆ ಸಚಿವ ಕೆ.ಎಚ್ ಮುನಿಯಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ವರದಿ ಮತ್ತು ಚಿತ್ರ ಇಲ್ಲಿದೆ. ವರದಿಯ ಮೇಲೆ ಕ್ಲಿಕ್ಕಿಸಿದರೆ ದೊಡ್ಡದಾಗಿ ಕಾಣಿಸುತ್ತೆ

4 comments:

  1. ಅಭಿನಂದನೆಗಳು, ಕೇಶವರೆ!
    ಇನ್ನೂ ಹೆಚ್ಚಿನ ಪ್ರಶಸ್ತಿಗಳು ನಿಮಗೆ ದೊರೆಯಲಿ.

    ReplyDelete
  2. ನಿಮ್ಮ ಹಾರೈಕೆಗೆ ಧನ್ಯವಾದಗಳು

    ReplyDelete